ಕುವೈತ್ಗೆ ಭಾರತೀಯ ಟಿಟಿ ತಂಡ
ನವದೆಹಲಿ: ಗುರುವಾರದಿಂದ ಆರಂಭವಾಗಲಿರು ಐಐಟಿಎಫ್ ವರ್ಲ್ಡ್ ಟೂರ್ ಕುವೈತ್ ಓಪನ್ ಪಂದ್ಯಾವಳಿಗೆ 12 ಆಟಗಾರರ ಭಾರತ ತಂಡವನ್ನು ಪ್ರಕಟಿಸಲಾಗಿದೆ. ರಾಷ್ಟ್ರೀಯ ಚಾಂಪಿಯನ್ ಸೌಮ್ಯಜಿತ್ ಘೋಷ್ ಹಾಗೂ ಕೆ.ಶಾಮಿನಿ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ.
ಇದೇ ತಂಡ ಫೆ.20 ರಿಂದ 24ರ ವರೆಗೆ ನಡೆಯಲಿರುವ ದೋಹಾದಲ್ಲಿ ನಡೆಯಲಿರುವ ಕತಾರ್ ಓಪನ್ ಪಂದ್ಯಾವಳಿಯಲ್ಲಿ ಭಾಗವಹಿಸಲಿದೆ. ಇದೇ ವರ್ಷ ಮೇ ತಿಂಗಳಲ್ಲಿ ನಡೆಯಲಿರುವ ಕಾಮನ್ವೆಲ್ತ್ ಚಾಂಪಿಯನ್ಷಿಪ್ಗಾಗಿ ತಂಡ ಆಯ್ಕೆ ನಡೆಯಲಿದ್ದು, ಈ ಪಂದ್ಯಾವಳಿ ಎಲ್ಲಾ ಆಟಗಾರರಿಗು ಮಹತ್ವದ್ದಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

