ಕ್ರೀಡೆ

ಅಂತಾರಾಷ್ಟ್ರೀಯ ಕರಾಟೆ: ಇಬ್ಬರಿಗೆ ಬಹುಮಾನ

Published On :

ಶಿವಮೊಗ್ಗ: ಬ್ಯಾಂಕಾಕ್‌ನಲ್ಲಿ ನಡೆದ ಐದನೇ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್‌ನಲ್ಲಿ ಶಿವಮೊಗ್ಗದ ಮೂವರು ಹಾಗೂ ಹಿರಿಯೂರಿನ ಇಬ್ಬರು ಕರಾಟೆ ಪಟುಗಳು ಸ್ಪರ್ಧಿಸಿ ಬಹುಮಾನ ಪಡೆದುಕೊಂಡಿದ್ದಾರೆ.
ವಿಶ್ವ ಕರಾಟೆ ಫೆಡರೇಶನ್, ಏಷನ್ಯನ್ ಕರಾಟೆ ಫೆಡರೇಶನ್, ಫೆಸಿಫಿಕ್ ಕರಾಟೆ ಫೆಡರೇಶನ್ ಸಹಯೋಗದಲ್ಲಿ ನಡೆದ ಪಂದ್ಯಾವಳಿಯಲ್ಲಿ ಕರಾಟೆಪಟುಗಳಾದ ಸನ್ಸೈ ಚಂದ್ರಕಾಂತ್, ಬಸವರಾಜ್, ಡಿ. ಶಿವರಾಮಕೃಷ್ಣ, ಹಿರಿಯೂರಿನ ರಂಗಸ್ವಾಮಿ, ಗೋಕುಲ್ ವಿವಿಧ ವಯೋವಾನದ ಸ್ಪರ್ಧೆಗಳಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಈ ಕ್ರೀಡಾಪಟುಗಳು ಆಗಸ್ಟ್ 29ರಿಂದ 31ರವರೆಗೆ ಜಪಾನ್‌ನ ಟೋಕಿಯೋದಲ್ಲಿ ನಡೆಯುವ ವಿಶ್ವ ಕಪ್ ಕರಾಟೆ ಪಂದ್ಯಾವಳಿಯಲ್ಲಿ ಭಾರತ ತಂಡದಲ್ಲಿ ಸ್ಪರ್ಧಿಸುತ್ತಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.