ಕ್ರೀಡೆ

'ಸ್ಪಿನ್ ಪರಿಣಾಮ ಬೀರುವ ಖಾತ್ರಿ ಇಲ್ಲ'

Published On :

ಮೆಲ್ಬರ್ನ್: ಭಾರತದ ವಿರುದ್ಧ ಟೆಸ್ಟ್ ಸರಣಿಯಲ್ಲಿ ಆಸ್ಟ್ರೇಲಿಯಾ 5 ಸ್ಪಿನ್ನರ್‌ಗಳನ್ನು ಬಳಸಿಕೊಳ್ಳಬಹುದು. ಆದರೆ, ಫೆಬ್ರವರಿ 22ರಿಂದ ಆರಂಭವಾಗಲಿರುವ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ವೇಗದ ಬೌಲರ್‌ಗಳು ಹೆಚ್ಚು ಪರಿಣಾಮಕಾರಿಯಾಗುತ್ತಾರೆ ಎಂದು ಮಾಜಿ ಕೋಚ್ ಜಾನ್ ಬಚಾನನ್ ಅಭಿಪ್ರಾಯಪಟ್ಟಿದ್ದಾರೆ. 'ಭಾರತೀಯರು ಸ್ಪಿನ್ನರ್‌ಗಳನ್ನು ಹೆಚ್ಚು ಬಳಸುತ್ತಾರೆ. ಆದರೆ, ಸರಣಿಯಲ್ಲಿ ಸ್ಪಿನ್ನರ್‌ಗಳು ಹೆಚ್ಚು ಪರಿಣಾಮ ಬೀರುತ್ತಾರೆ ಎಂಬ ಬಗ್ಗೆ ಖಾತ್ರಿ ಇಲ್ಲ' ಎಂದು ಸಿಡ್ನಿ ಮಾರ್ನಿಂಗ್ ಹೆರಾಲ್ಡ್‌ಗೆ ಬಚಾನನ್ ತಿಳಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.