'ಸೆಹ್ವಾಗ್ ಮೇಲೆ ವಿಶ್ವಾವಿಡೋಣ'
ಚೆನ್ನೈ: ಆಸ್ಟ್ರೇಲಿಯಾ ವಿರುದ್ಧವೂ ಕಳಪೆ ಆಟ ಮುಂದುವರಿಸಿದ ಆರಂಭಿಕ ಆಟಗಾರ ವೀರೇಂದ್ರ ಸೆಹ್ವಾಗ್ ಅವರನ್ನು ನಾಯಕ ಮಹೇಂದ್ರಸಿಂಗ್ ಧೋನಿ ಸಮರ್ಥಿಸಿಕೊಂಡಿದ್ದಾರೆ. ಸೆಹ್ವಾಗ್ ಅವರು ಫಾರ್ಮ್ ಕಂಡುಕೊಳ್ಳಲು ಇನ್ನೂ ಹೆಚ್ಚಿನ ಕಾಲಾವಕಾಶವನ್ನು ನಾವು ನೀಡಬೇಕು. ಅವರೊಬ್ಬ ಪಂದ್ಯ ಜಯಿಸಿಕೊಡಬಲ್ಲ ಆಟಗಾರ ಎಂದು ಧೋನಿ ಅಭಿಪ್ರಾಯಪಟ್ಟಿದ್ದಾರೆ.
'ಫಾರ್ಮ್ ಕಂಡುಕೊಳ್ಳಲು ಸೆಹ್ವಾಗ್ ಅವರಿಗೆ ನಾವು ಇನ್ನೂ ಹೆಚ್ಚಿನ ಸಮಯ ನೀಡಬೇಕು. ಅವರೊಬ್ಬ ಅದ್ಭುತ ಬ್ಯಾಟ್ಸ್‌ಮನ್. ಅವರು ಉತ್ತಮ ರನ್ ಪೇರಿಸುವ ಮುನ್ನ, ಹಲವಾರು ಬಾರಿ ಅವರ ಸೊಗಾಸದ ಬ್ಯಾಟಿಂಗ್ ಬಗ್ಗೆ ನಾನು ವಿವರಿಸಿದ್ದೇನೆ. ಪಂದ್ಯದ ಗತಿಯನ್ನೇ ಬದಲಾಯಿಸಬಲ್ಲ ಆಟಗಾರರಲ್ಲಿ ಸೆಹ್ವಾಗ್ ಸಹ ಒಬ್ಬರು. ಅಂತಹ ಬ್ಯಾಟಿಂಗ್ ಶೈಲಿಯನ್ನು ಹೊಂದಿರುವ ಅವರ ಬ್ಯಾಟಿಂಗ್ ವೈಭವ ನೋಡಲು ನಾವು ಕಾತರದಲ್ಲಿರಬೇಕಷ್ಟೇ' ಎಂದಿದ್ದಾರೆ ಧೋನಿ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

