ಭಾರತ ಕಬಡ್ಡಿ ತಂಡದ ನಾಯಕಿ ಮಮತಾ ಪೂಜಾರಿ ಅವರು ಬುಧವಾರ ಉಡುಪಿಯಲ್ಲಿ ಬೆಂಗಳೂರಿನಲ್ಲಿ ಸಾಫ್ಟ್ವೇರ್ ಉದ್ಯೋಗಿಯಾಗಿರುವ ಅಭಿಷೇಕ್ ಅವರನ್ನು ವರಿಸುವ ಮೂಲಕ ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಉಭಯ ಕುಟುಂಬಗಳ ಸದಸ್ಯರು, ಬಂಧು- ಮಿತ್ರರ ಉಪಸ್ಥಿತಿಯಲ್ಲಿ ಮದುವೆ ಸರಳವಾಗಿ ನಡೆಯಿತು..Follow KannadaPrabha channel on WhatsApp Subscribe to KannadaPrabha YouTube Channel and watch Videos Download the KannadaPrabha News app to follow the latest news updates Subscribe and Receive exclusive content and updates on your favorite topics