ಪಂದ್ಯದ ಸಮಯದಲ್ಲಿ ಬದಲು

Updated on: 

ಧರ್ಮಾಶಾಲಾ: ಭಾರತ ಇಂಗ್ಲೆಂಡ್ ನಡುವೆ ಭಾನುವಾರ ನಡೆಯಲಿರುವ ಅಂತಿಮ ಮತ್ತು ಐದನೇ ಪಂದ್ಯದ ಸಮಯದಲ್ಲಿ ಬದಲಾವಣೆ ಮಾಡಲಾಗಿದೆ. ಪಂದ್ಯ ನಿಗದಿತ ಸಮಯಕ್ಕಿಂತ ಅರ್ಧ ಗಂಟೆ ವಿಳಂಬವಾಗಿ ಆರಂಭವಾಗಲಿದೆ ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ. 'ಜನವರಿ 27ರಂದು ಧರ್ಮಶಾಲಾದಲ್ಲಿ ಭಾರತ ಮತ್ತು ಇಂಗ್ಲೆಂಡ್ ನಡೆಯಲಿರುವ 5ನೇ ಮತ್ತು ಅಂತಿಮ ಏಕದಿನ ಪಂದ್ಯ ಬೆಳಗ್ಗೆ 9 ಗಂಟೆಗೆ ಆರಂಭವಾಗಬೇಕಿತ್ತು. ಆದರೆ, ಪಂದ್ಯವನ್ನು ಅರ್ಧ ಗಂಟೆ ವಿಳಂಬವಾಗಿ 9:30ಕ್ಕೆ ಆರಂಭಿಸಲಾಗುವುದು' ಎಂದು ಬಿಸಿಸಿಐ ತನ್ನ  ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com