'ಸೆಹ್ವಾಗ್ ನಿವೃತ್ತಿಗೆ ಒತ್ತಡ ಸಲ್ಲದು'
ಬಿಜಾಪುರ: ಕಳಪೆ ಫಾರ್ಮ್ನಲ್ಲಿರುವ ವೀರೇಂದ್ರ ಸೆಹ್ವಾಗ್ ಅವರನ್ನು ನಿವೃತ್ತಿಯಾಗುವಂತೆ ಒತ್ತಾಯಿಸುವುದು ಸರಿಯಲ್ಲ ಎಂದು ಮಾಜಿ ಕ್ರಿಕೆಟಿಗ ಮಹಮ್ಮದ್ ಅಜರುದ್ದೀನ್ ಅಭಿಪ್ರಾಯ ವ್ಯಕ್ತಪಡಿಸಿದರು.
ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಸೆಹ್ವಾಗ್ ಒಬ್ಬ ಉತ್ತಮ ಆಟಗಾರ. ಪ್ರತಿಯೊಬ್ಬ ಕ್ರಿಕೆಟ್ ಆಟಗಾರನ ಜೀವನದಲ್ಲಿಯೂ ಏಳುಬೀಳುಗಳು ಸಹಜ. ಸೆಹ್ವಾಗ್ ಅವರಿಗೆ ಮತ್ತಷ್ಟು ಉತ್ತಮವಾದದ್ದನ್ನು ಸಾಧಿಸುವ ಸಾಮರ್ಥ್ಯವಿದೆ ಎಂದರು.
ಟಿ-20 ಆಟ ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಗೆ ಮಾರಕ ಎಂಬುದನ್ನು ಅಲ್ಲಗೆಳೆದ ಅವರು, ಕಾಲಕ್ಕೆ ತಕ್ಕಂತೆ ಕ್ರಿಕೆಟ್ ಶೈಲಿಯೂ ಬದಲಾಗುತ್ತಿದೆ. ಐಪಿಎಲ್ನಂಥ ಪಂದ್ಯಗಳಿಂದ ಗ್ರಾಮೀಣ ಕ್ರೀಡಾಪಟುಗಳಿಗೆ ಸಾಕಷ್ಟು ಅವಕಾಶಗಳು ಲಭಿಸಲಿವೆ. ಕಾಲಕ್ಕೆ ತಕ್ಕಂತೆ ಆಟದ ಸ್ವರೂಪದ ಬದಲಾವಣೆಯನ್ನೂ ಸ್ವಾಗತಿಸಬೇಕು ಎಂದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

