ಕ್ರೀಡೆ

ವೇಯ್ಟ್ ಲಿಫ್ಟಿಂಗ್: ಭಾರತಕ್ಕೆ 3 ಚಿನ್ನ

Published On :

ನವದೆಹಲಿ: ದೋಹಾದಲ್ಲಿ ನಡೆಯುತ್ತಿರುವ 13ನೇ ಯುವ ವೇಯ್ಟ್ ಲಿಫ್ಟಿಂಗ್ ಚಾಂಪಿಯನ್ಷಿಪ್ನ ಬುಧವಾರದ ಸ್ಪರ್ಧೆಗಳಲ್ಲಿ ಭಾರತಕ್ಕೆ ಮೂರು ಚಿನ್ನ, ಒಂದು ಬೆಳ್ಳಿ ಹಾಗೂ ಎರಡು ಕಂಚಿನ ಪದಕಗಳು ಲಭ್ಯವಾಗಿವೆ.  ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ ಸ್ಪರ್ಧಿಸಿದ್ದ ಅಕ್ಷಯ್ ಅವರು, ಅಲ್ಲಿ ಒಂದು ಚಿನ್ನ ಗೆದ್ದರು. ಆನಂತರ, 109 ಕೆಜಿ ಹಾಗೂ 135 ಕೆಜಿ ವಿಭಾಗಗಳಲ್ಲೂ ಸ್ಪರ್ಧಿಸಿ ಅಲ್ಲೂ ಒಂದೊಂದು ಚಿನ್ನದ ಪದಕಗಳನ್ನು ಗೆದ್ದುಕೊಂಡರು.  ಇನ್ನು, 69 ಕೆಜಿ ವಿಭಾಗದಲ್ಲಿ ಸ್ಪರ್ಧಿಸಿದ್ದ ಲಾಲು, ಅಲ್ಲಿ ಬೆಳ್ಳಿ ಪದಕ ಗೆದ್ದು, ನಂತರ,  ಕ್ಲೀನ್ ಅಂಡ್ ಜರ್ಕ್ ವಿಭಾಗದಲ್ಲಿ ಹಾಗೂ 242 ಕೆಜಿ ವಿಭಾಗದಲ್ಲಿ ಒಂದೊಂದು ಕಂಚನ್ನು ಗೆದ್ದರು. ಪಂದ್ಯಾವಳಿ ಆರಂಭವಾಗಿ ಎರಡು ದಿನಗಳಲ್ಲಿ ಭಾರತಕ್ಕೆ ಎಂಟು ಪದಕಗಳು ಲಭ್ಯವಾದಂತಾಗಿದೆ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.