ಕ್ರೀಡೆ

ಗವಾಸ್ಕರ್‌ಗೆ ಪಾರೆಖ್ ಸಲಹೆಗಾರ

Published On :

ನವದೆಹಲಿ: ಬಿಸಿಸಿಐ ಹಾಗೂ ಐಪಿಎಲ್‌ಗೆ ಹಂಗಾಮಿ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಭಾರತದ ಮಾಜಿ ನಾಯಕ ಸುನಿಲ್ ಗವಾಸ್ಕರ್ ಅವರಿಗೆ ಹೌಸಿಂಗ್ ಡೆವಲಪ್‌ಮೆಂಟ್ ಫೈನಾನ್ಸ್ ಕಾರ್ಪೋರೇಷನ್ ಅಧ್ಯಕ್ಷ ದೀಪಕ್ ಪಾರೆಖ್ ಅವರನ್ನು ವಿಶೇಷ ಸಲಹೆಗಾರರನ್ನಾಗಿ ಆಯ್ಕೆ ಮಾಡಿಕೊಳ್ಳಲಾಗಿದೆ.
ಐಪಿಎಲ್ ಆಡಳಿತ ಮಂಡಳಿ ಸಭೆಗಳಲ್ಲಿ ಗವಾಸ್ಕರ್ ಅವರಿಗೆ ಸಲಹೆ ನೀಡುವ ಹಾಗೂ ಮುಂದಿನ ಎರಡು ತಿಂಗಳ ಕಾಲ ಐಪಿಎಲ್ ಅನ್ನು ಸುಸೂತ್ರವಾಗಿ ಆಯೋಜಿಸುವ ಉದ್ದೇಶದಿಂದ ಆರ್ಥಿಕ ವ್ಯವಹಾರಗಳಲ್ಲಿ ಸಾಕಷ್ಟು ಅನುಭವ ಹೊಂದಿರುವ ಪಾರೆಖ್ ಅವರನ್ನು ಆಯ್ಕೆ ಮಾಡಿಕೊಳ್ಳಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.