ಕ್ರೀಡೆ

ಪ್ರಶ್ನೆಯಾದ ಅನುಷ್ಕಾ

ಪ್ರಶ್ನೆಯಾದ ಅನುಷ್ಕಾ
Published On :

ನವದೆಹಲಿ: ಇಂಗ್ಲೆಂಡ್ ಪ್ರವಾಸದಲ್ಲಿ ಟೀಂ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರೊಂದಿಗೆ ತಂಗಲು ಗೆಳತಿ ಅನುಷ್ಕಾ ಶರ್ಮಾ ಅವರಿಗೆ ಅವಕಾಶ ಮಾಡಿಕೊಟ್ಟಿದ್ದು, ಈಗ ದೊಡ್ಡ ಪ್ರಶ್ನೆಯಾಗಿದೆ.

 ತಂಡದೊಂದಿಗೆ ಇರಲು ಬಾಲಿವುಡ್ ನಟಿಗೆ ಅವಕಾಶ ನೀಡಿದ ಬಿಸಿಸಿಐ ಕುರಿತು ಟೀಕೆ ವ್ಯಕ್ತವಾಗಿದೆ. ಅಲ್ಲದೆ, ಪತ್ನಿಯರಾದರೆ ಸರಿ, ಗೆಳತಿಯರು ತಂಡದೊಂದಿಗೆ ಇರಲು ಅನುಮತಿ ನೀಡುವುದು ಭಾರತ ಸಂಸ್ಕೃತಿಯಲ್ಲ ಎಂದು ಭಾರತ ತಂಡದ ವ್ಯವಸ್ಥಾಪಕರಾದ ಸುನಿಲ್ ದೇವ್ ಟೀಕಿಸಿದ್ದಾರೆ.

ಈ ಮೊದಲು ಗೆಳತಿಯರು ತಂಡದ ಆಟಗಾರರೊಂದಿಗೆ ತಂಗಲು ಅವಕಾಶ ನೀಡುವುದು ಜಾರಿಯಲ್ಲಿತ್ತೋ? ಅಥವಾ ಇಲ್ಲವೋ ಗೊತ್ತಿಲ್ಲ. ಆದರೆ, ಈ ಕುರಿತು ಬಿಸಿಸಿಐಗೆ ನಾನು ಪ್ರಶ್ನಿಸುತ್ತೇನೆ ಎಂದು ಸಹ ಅವರು ಅಭಿಪ್ರಯಾ ಪಟ್ಟಿದ್ದಾರೆ. 5 ಪಂದ್ಯಗಳ ಟೆಸ್ಟ್ ಸರಣಿಯಲ್ಲಿ ಇಂಗ್ಲೆಂಡ್ ವಿರುದ್ಧ ಕೊಹ್ಲಿ ಕೇವಲ 134 ರನ್ ಗಳಿಸಲಷ್ಟೇ ಸಾಧ್ಯವಾಗಿತ್ತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.