

ಈ ಬಾರಿಯ ವಿಶ್ವಕಪ್ಗಾಗಿ 30 ಆಟಗಾರರ ಸಂಭಾವ್ಯ ಪಟ್ಟಿ ಬಿಡುಗಡೆಗೊಂಡಿದೆ. ಕಳೆದ ವಿಶ್ವಕಪ್ನಲ್ಲಿ ಭಾರತ ಚಾಂಪಿಯನ್ ಪಟ್ಟಕ್ಕೇರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಗೌತಮ್ ಗಂಭೀರ್, ಯುವರಾಜ್ ಸಿಂಗ್, ಜಹೀರ್ ಖಾನ್, ಹರ್ಭಜನ್ ಸಿಂಗ್ ಹಾಗೂ ವೀರೇಂದ್ರ ಸೆಹ್ವಾಗ್ ಇವರಿಗೆ ಈ ಬಾರಿ ತಂಡದಲ್ಲಿ ಸ್ಥಾನ ಸಿಕ್ಕಿಲ್ಲ. ಅನುಭವ, ಸಾಧನೆಗಳ ಹಿರಿಮೆ ಬೆನ್ನಿಗಿದ್ದರೂ ಇವರೇಕೆ ಆಯ್ಕೆಯಾಗಲಿಲ್ಲ ಎಂಬ ಪ್ರಶ್ನೆಗೆ ಇಲ್ಲಿದೆ ಉತ್ತರ...
ವಿರೇಂದ್ರ ಸೆಹ್ವಾಗ್