ಅಂಗವಿಕಲರ ಕ್ರಿಕೆಟ್ ತಂಡಕ್ಕೆ ಶಂಕರ ಆಯ್ಕೆ
ತಾಳಿಕೋಟೆ: ಸಮೀಪದ ಮಿಣಜಗಿ ಕ್ರಾಸ್ನಲ್ಲಿರುವ ಘನಮಠೇಶ್ವರ ಶಿಕ್ಷಣ ಸಂಸ್ಥೆಯ ಬೆಸ್ಟ್ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿಜ್ಞಾನ ವಿಭಾಗದ ವಿದ್ಯಾರ್ಥಿ ಶಂಕರ ಗುತ್ತಪ್ಪ ಸಜ್ಜನ ಕರ್ನಾಟಕದ ಅಂಗವಿಕಲರ ಕ್ರಿಕೆಟ್ ತಂಡಕ್ಕೆ ಆಯ್ಕೆಯಾಗಿದ್ದಾನೆ. ಪ್ರಥಮ ಪಿಯುಸಿಯ ಶಂಕರ ಸಜ್ಜನ ಆಂಧ್ರಪ್ರದೇಶದ ಅನಂತಪುರದಲ್ಲಿ ಮಾ. 21ರಿಂದ 23ರವರೆಗೆ ನಡೆಯಲಿರುವ ಅಖಿಲ ಭಾರತ ಅಂಗವಿಕಲರ ಕ್ರಿಕೆಟ್ ಪಂದ್ಯಾವಳಿಯಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರು ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಯಾಳಗಿ ಗ್ರಾಮದವರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

