ಕುಸ್ತಿ ಪಂದ್ಯಾವಳಿ
ಬ್ಯಾಡಗಿ: ಪ್ರತಿ ವರ್ಷದಂತೆಈ ವರ್ಷವೂ ಹಾವೇರಿ ಜಿಲ್ಲಾ ಬ್ಯಾಡಗಿ ತಾಲೂಕು ಕಲ್ಲೇದೇವರ ಗ್ರಾಮದಲ್ಲಿ ಬಸಪ್ಪ ಪುಟ್ಟಪ್ಪ ಕರಿಯಪ್ಪನವರ ಸ್ಮರಣಾರ್ಥ ಮುಕ್ತ ಕುಸ್ತಿ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ.
ಪಂದ್ಯಾವಳಿ ಮಾರ್ಚ್ 27ರಿಂದ 29ರವರೆಗೆ ನಡೆಯಲಿದ್ದು, ಎಲ್ಲ ವಯೋವಾನದ ಕುಸ್ತಿಪಟುಗಳು ಭಾಗವಹಿಸಬಹುದಾಗಿದೆ.
ಸುಮಾರು ಆರು ವರ್ಷಗಳಿಂದ ನಡೆಯುತ್ತಿರುವ ಕುಸ್ತಿ ಪಂದ್ಯಾವಳಿಯಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಕುಸ್ತಿಪಟುಗಳು ಭಾಗವಹಿಸುತ್ತಾರೆ. ಆಸಕ್ತರು ಪಂದ್ಯಾವಳಿಯ ಹೆಚ್ಚಿನ ವಿವರಗಳಿಗೆ ಶಶಿಕುಮಾರ್ ಕಮ್ಮಾರ್ -9743580042 ಅವರನ್ನು ಸಂಪರ್ಕಿಸಬಹುದು.
ಪಂದ್ಯಾವಳಿಯಲ್ಲಿ ಗೆದ್ದವರಿಗೆ ಬೆಳ್ಳಿ ಕಡಗ ಮತ್ತು ವಿಶೇಷ ಬಹುಮಾನವನ್ನು ನೀಡಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

