ಕ್ರೀಡೆ

ಎಎಸ್‌ಸಿ-ಎಂಇಜಿ ಡ್ರಾಗೆ ತೃಪ್ತಿ

Published On :

ಬೆಂಗಳೂರು: ಎಎಸ್‌ಸಿ ಮತ್ತು ಮದ್ರಾಸ್ ಎಂಜಿನಿಯರಿಂಗ್ ಗ್ರೂಪ್ (ಎಂಇಜಿ) ತಂಡಗಳು ರಾಜ್ಯ ಸೂಪರ್ ಡಿವಿಜನ್ ಲೀಗ್ ಫುಟ್ಬಾಲ್ ಪಂದ್ಯಾವಳಿಯಲ್ಲಿ ಪರಸ್ಪರ ಡ್ರಾ ಫಲಿತಾಂಶಕ್ಕೆ ನಿಟ್ಟುಸಿರು ಬಿಟ್ಟಿವೆ.
ಅಶೋಕನಗರದಲ್ಲಿರುವ ಬೆಂಗಳೂರು ಜಿಲ್ಲಾ ಫುಟ್ಬಾಲ್ ಸಂಸ್ಥೆ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಪಂದ್ಯದಲ್ಲಿ ಎಎಸ್‌ಸಿ ಮತ್ತು ಎಂಇಜಿ ತಂಡಗಳು ತಲಾ 1-1 ಗೋಲಿನೊಂದಿಗೆ ಸಮಗೌರವ ಸಾಧಿಸಿದವು.
ಎಂಇಜಿ ಪರ ನ್ಯೂರ್ನಿಲಾಲ್ ಹಮಾಲ್ 35ನೇ ನಿಮಿಷ ಮತ್ತು ಎಎಸ್‌ಸಿ ಪರ ಅಮಿತ್ ರಾಯ್ 90೤1ನೇ ನಿಮಿಷ ಗೋಲುಗಳಿಸಿ ಪಂದ್ಯ ಡ್ರಾಗೊಳ್ಳಲು ಕಾರಣರಾದರು.
ಇಂದೇ ನಡೆದ 'ಎ' ಡಿವಿಜನ್ ಪಂದ್ಯದಲ್ಲಿ ಬೆಂಗಳೂರು ಇಂಡಿಪೆಂಡೆಂಟ್ಸ್ ತಂಡ 4-2 ಗೋಲುಗಳಿಂದ ತಿಲಕ್ ಮೆಮೋರಿಯಲ್ ವಿರುದ್ಧ ಜಯಗಳಿಸಿತು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.