ಹುಬ್ಬಳ್ಳಿ ಜಯದಲ್ಲಿ ಅರವಿಂದ್ ಮಿಂಚು

ಬೆಂಗಳೂರು: ಬ್ಯಾಟಿಂಗ್ ಹಾಗೂ ಬೌಲಿಂಗ್‌ನಲ್ಲಿ ಮಧ್ಯಮ ವೇಗಿ ಶ್ರೀನಾಥ್ ಅರವಿಂದ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಹುಬ್ಬಳ್ಳಿ ಟೈಗರ್ಸ್, ಕೆಪಿಎಸ್ 3ನೇ ಆವೃತ್ತಿಯ ಪಂದ್ಯದಲ್ಲಿ ಮಂಗಳೂರು ಯುನೈಟೆಡ್ ವಿರುದ್ಧ ಗೆಲವು ದಾಖಲಿಸಿತು.
ಶನಿವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮೊದಲ ಪಂದ್ಯದಲ್ಲಿ ಹುಬ್ಬಳ್ಳಿ ತಂಡ ಡಕ್ವರ್ಥ್ ಲೂಯೀಸ್ ನಿಯಮದನ್ವಯ 3 ರನ್‌ಗಳ ರೋಚಕ ಗೆಲವು ದಾಖಲಿಸಿತು. ಈ ಮೂಲಕ ಪ್ರಸಕ್ತ ಪಂದ್ಯಾವಳಿಯಲ್ಲಿ ಮಂಗಳೂರು ಮೊದಲ ಬಾಲಿಗೆ ಸೋಲಿನ ರುಚಿ ನೋಡುವಂತಾಯಿತು.
ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಹುಬ್ಬಳ್ಳಿ ಟೈಗರ್ಸ್ ತಂಡ 20 ತಂಡ ಓವರ್‌ಗಳಲ್ಲಿ 6 ವಿಕೆಟ್‌ಗೆ 190 ರನ್ ದಾಖಲಿಸಿತು.
ಮಂಗಳೂರು ತಂಡದ ಇನಿಂಗ್ಸ್ ವೇಳೆ ಮಳೆ ಸುರಿದ ಪರಿಣಾಮ ಪಂದ್ಯವನ್ನು 16 ಓವರ್‌ಗೆ ಇಳಿಸಿ 154 ರನ್ ಗುರಿ ನೀಡಲಾಯಿತು. ನಂತರ ಮಂಗಳೂರು 16 ಓವರ್‌ಗಳಲ್ಲಿ 5 ವಿಕೆಟ್‌ಗೆ 150 ರನ್ ದಾಖಲಿಸುವ ಮೂಲಕ 3 ರನ್ ಸೋಲನುಭವಿಸಿತ್ತು.
ಸ್ಕೋರ್ ವಿವರ
ಹುಬ್ಬಳ್ಳಿ ಟೈಗರ್ಸ್ 20 ಓವರ್‌ಗಳಲ್ಲಿ 6 ವಿಕೆಟ್‌ಗೆ 190
ಮಂಗಳೂರು 16 ಓವರ್‌ಗಳಲ್ಲಿ 5 ವಿಕೆಟ್‌ಗೆ 150
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


