ಕ್ರೀಡೆ

ಚಿನ್ನದ ಪಂಚ್ ನಿರೀಕ್ಷೆ: ಫೈನಲ್‌ಗೆ ಮೇರಿಕೋಮ್

ಚಿನ್ನದ ಪಂಚ್ ನಿರೀಕ್ಷೆ: ಫೈನಲ್‌ಗೆ ಮೇರಿಕೋಮ್
Published On :

ಇಂಚಾನ್: 17ನೇ ಏಷ್ಯನ್ ಕ್ರೀಡಾಕೂಟದಲ್ಲಿ ಭಾರತದ ಬಾಕ್ಸಿಂಗ್ ಪಟು ಎಂ.ಸಿ. ಮೆರಿಕೋಮ್ ಫೈನಲ್‌ಗೆ ಪ್ರವೇಶಿಸಿದ್ದಾರೆ. ಮಹಿಳೆಯರ ಫ್ಲೈವೈಟ್(48-51 ಕೆ.ಜಿ) ವಿಭಾಗದ ಸೆಮಿಫೈನಲ್‌ನಲ್ಲಿ ಮಂಗಳವಾರ ವಿಯೆಟ್ನಾಂನ ಲಿ ಥೀ ಬಾಂಗ್ ಅವರನ್ನು 3-0 ಅಂತರದಲ್ಲಿ ಸೋಲಿಸಿ ಮೇರಿಕೋಮ್ ಅಂತಿಮ ಸುತ್ತಿನ ಸ್ಪರ್ಧೆಗೆ ತಲುಪಿದ್ದಾರೆ.

5 ಬಾರಿ ವಿಶ್ವ ಚಾಂಪಿಯನ್ ಆಗಿರುವ 31ರ ಹರೆಯದ ಮೇರಿಕೋಮ್ ಈ ಬಾರಿ ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗಳಿಸುತ್ತಾರೆ ಎಂಬ ನಿರೀಕ್ಷೆ ಭಾರತೀಯರದ್ದು. ಆಲ್ ದ ಬೆಸ್ಟ್ ಮೇರಿಕೋಮ್...

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.