ಬಿಸಿಸಿಐ ಸಲಹೆಗಾರರಾಗಿ ಸಚಿನ್, ರಾಹುಲ್, ಗಂಗೂಲಿ?

ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಸಲಹೆಗಾರರನ್ನಾಗಿ ನೇಮಿಸಲು ಬಿಸಿಸಿಐ ಒಲವು ತೋರಿದೆ.
ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್
ಸಚಿನ್ ತೆಂಡೂಲ್ಕರ್, ಸೌರವ್ ಗಂಗೂಲಿ, ರಾಹುಲ್ ದ್ರಾವಿಡ್
Updated on: 

ನವದೆಹಲಿ: ಮಾಜಿ ಕ್ರಿಕೆಟಿಗರಾದ ಸಚಿನ್ ತೆಂಡೂಲ್ಕರ್, ರಾಹುಲ್ ದ್ರಾವಿಡ್ ಹಾಗೂ ಸೌರವ್ ಗಂಗೂಲಿ ಅವರನ್ನು ಬಿಸಿಸಿಐ ಸಲಹೆಗಾರರನ್ನಾಗಿ ನೇಮಿಸಲು ಬಿಸಿಸಿಐ ಒಲವು ತೋರಿದೆ.

ನೇಮಕವಾದಲ್ಲಿ, ಡೀಂ ಇಂಡಿಯಾ ಕೋಚ್ ನೇಮಕ ಸೇರಿದಂತೆ, ಕ್ರಿಕೆಟ್ ಸಂಬಂಧಿಸಿದ ಎಲ್ಲಾ ವಿಚಾರಗಳಲ್ಲಿ ಇವರು ಬಿಸಿಸಿಐಗೆ ಸಲಹೆ ನೀಡಲಿದ್ದಾರೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com