

ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ)ಯ ಪ್ರಮುಖ ಅಧಿಕಾರಿಯೊಬ್ಬರಿಗೆ ಜೀವ ಬೆದರಿಕೆ ಕರೆ ಮಾಡಿ ರು.100 ಕೋಟಿಗೆ ಬೇಡಿಕೆ ಇಟ್ಟಿದ್ದ ಇಬ್ಬರನ್ನು ಬಂಧಿಸಲಾಗಿದೆ.
ಆಂಧ್ರಪ್ರದೇಶ ದೇಶದ ನೆಲ್ಲೂರು ಮೂಲದವರೆನ್ನಲಾಗಿರುವ ಫತೇಹ್ ಹಾಗೂ ಶೇಖ್ ಬಂಧಿತರಾಗಿದ್ದು, ಇವರು ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸಹಚರರೆನ್ನಲಾಗಿದೆ.