ವಿಶ್ವ ಬ್ಯಾಡ್ಮಿಂಟನ್: ಫೈನಲ್ ನಲ್ಲಿ ಸೈನಾ ನೆಹ್ವಾಲ್ ಗೆ ಸೋಲು

ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದ ಸೈನಾ ನೆಹ್ವಾಲ್‌ ಸ್ಪೇನ್‌ನ ಕರೊಲಿನ ಮರಿನ್‌ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲನ್ನಪ್ಪಿದ್ದಾರೆ.
ಸೈನಾ ನೆಹ್ವಾಲ್
ಸೈನಾ ನೆಹ್ವಾಲ್
ಜಕಾರ್ತಾ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಶಿಪ್‌ನಲ್ಲಿ ಮೊದಲ ಬಾರಿ ಫೈನಲ್‌ ಪ್ರವೇಶಿಸಿದ್ದ ಸೈನಾ ನೆಹ್ವಾಲ್‌ ಸ್ಪೇನ್‌ನ ಕರೊಲಿನ ಮರಿನ್‌ ವಿರುದ್ಧದ ಫೈನಲ್ ಪಂದ್ಯದಲ್ಲಿ ಸೋಲನ್ನಪ್ಪಿದ್ದು , ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟು ಕೊಂಡಿದ್ದಾರೆ.
ಸೈನಾ  ಅವರು ಹಾಲಿ ಚಾಂಪಿಯನ್‌ ಮತ್ತು ಅಗ್ರ ಶ್ರೇಯಾಂಕದ ಮರಿನ್‌ ವಿರುದ್ದ  21-16, 21-19 ಅಂತರದಿಂದ ಸೋಲನ್ನಪ್ಪಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com