ಫುಟ್ಬಾಲ್ ತಾರೆ ಕ್ರಿಸ್ಚಿಯಾನೊ ರೊನಾಲ್ಡೊ ಹೊಟೇಲ್

ರಿಯಲ್ ಮ್ಯಾಡ್ರಿಡ್ ಮತ್ತು ಪೋರ್ಚುಗಲ್ ಫುಟ್ಬಾಲ್ ತಾರೆ ಕ್ರಿಸ್ಚಿಯಾನೊ ರೊನಾಲ್ಡೊ ತಮ್ಮದೇ ಬ್ರ್ಯಾಂಡ್ ಹೆಸರಿನಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಲು ನಿರ್ಧರಿಸಿದ್ದಾರೆ...
ಕ್ರಿಸ್ಟಿಯಾನೋ ರೊನಾಲ್ಡೊ
ಕ್ರಿಸ್ಟಿಯಾನೋ ರೊನಾಲ್ಡೊ

ರಿಯಲ್ ಮ್ಯಾಡ್ರಿಡ್ ಮತ್ತು ಪೋರ್ಚುಗಲ್ ಫುಟ್ಬಾಲ್ ತಾರೆ ಕ್ರಿಸ್ಚಿಯಾನೊ ರೊನಾಲ್ಡೊ ತಮ್ಮದೇ ಬ್ರ್ಯಾಂಡ್ ಹೆಸರಿನಲ್ಲಿ ಹೊಟೇಲ್ ಉದ್ಯಮವನ್ನು ಆರಂಭಿಸಲು ನಿರ್ಧರಿಸಿದ್ದಾರೆ.

ಈಗಾಗಲೇ ಸಿಆರ್7 ಎಂಬ ಹೆಸರಿನಲ್ಲಿ ಉಡುಪು, ಪಾದರಕ್ಷೆ, ಸುಗಂಧ ದ್ರವ್ಯ ಉತ್ಪನ್ನಗಳನ್ನು ಹೊಂದಿರುವ ರೊನಾಲ್ಡೊ, ಈಗ ಹೊಟೇಲ್ ಉದ್ಯಮವನ್ನು ಆರಂಭಿಸಲು ಮುಂದಾಗಿದ್ದಾರೆ.  ಇದಕ್ಕಾಗಿ ರೊನಾಲ್ಡೊ ಪೆಸ್ಟಾನಾ ಹೊಟೇಲ್ ಗ್ರೂಪ್ ಜತೆ ಕೈಜೋಡಿಸಿ ರು.265 ಕೋಟಿ (40 ಮಿಲಿಯನ್ ಅಮೆರಿಕನ್ ಡಾಲರ್) ಬಂಡವಾಳ ಹೂಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com