
ಇಸ್ಲಾಮಾಬಾದ್: ಭಾರತ ವಿರುದ್ಧ ವಿಶ್ವಕಪ್ ಪಂದ್ಯದಲ್ಲಿ ತಮ್ಮ ತಂಡ ಸೋಲನುಭವಿ
ಸುತ್ತಿದ್ದಂತೆ ಪಾಕಿಸ್ತಾನದಲ್ಲಿ ಅಭಿಮಾನಿಗಳು ಆಕ್ರೋಶಗೊಂಡಿದ್ದಾರೆ.
ಪಾಕಿಸ್ತಾನ ಸೋತ ನಂತರ ಅಭಿಮಾನಿಗಳು ಬೀದಿಗಿಳಿದು ಟಿವಿಗಳನ್ನು ಒಡೆದು ಹಾಕಿದ್ದಾರೆ. ಇತ್ತ ಭಾರತದಲ್ಲಿನ ಅಭಿಮಾನಿಗಳು ಪಟಾಕಿ ಸಿಡಿಸಿ, ಕುಣಿದು ಕುಪ್ಪಳಿಸುವ
ಮೂಲಕ ಪಂದ್ಯದ ಸಂಭ್ರಮಾಚರಣೆ ಮಾಡಿದ್ದಾರೆ.
Advertisement