ಮತ್ತೆ ಬಿಸಿಸಿಐ ಚುಕ್ಕಾಣಿ ಹಿಡಿದ ಜಗಮೋಹನ್ ದಾಲ್ಮಿಯ

ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷರಾಗಿ ಜಗಮೋಹನ್ ದಾಲ್ಮಿಯ ಅವರು ಆಯ್ಕೆಯಾಗಿದ್ದಾರೆ.
ಜಗಮೋಹನ್ ದಾಲ್ಮಿಯ
ಜಗಮೋಹನ್ ದಾಲ್ಮಿಯ

ಚೆನ್ನೈ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ(ಬಿಸಿಸಿಐ)ಯ ಅಧ್ಯಕ್ಷರಾಗಿ ಜಗಮೋಹನ್ ದಾಲ್ಮಿಯ ಅವರು ಆಯ್ಕೆಯಾಗಿದ್ದಾರೆ.

ಇಂದು ಚೆನ್ನೈನಲ್ಲಿ ವಿವಿಧ ಹುದ್ದೆಗಳಿಗೆ ನಡೆದ ಚುನಾವಣೆ ನಡೆದಿದೆ. ಅಧ್ಯಕ್ಷ ಚುನಾವಣೆಯಲ್ಲಿ ದಾಲ್ಮಿಯ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಐಸಿಸಿ ಅಧ್ಯಕ್ಷ ಶ್ರೀನಿವಾಸನ್ ಆಪ್ತ ಅನುರುದ್ಧ ಚೌಧರಿ ಬಿಸಿಸಿಐನ ಖಜಾಂಚಿಯಾಗಿ ಆಯ್ಕೆಯಾಗ್ದದಾರೆ.

ಬಿಸಿಸಿಐ ಮಾಜಿ ಅಧ್ಯಕ್ಷ ಶರದ್ ಪವಾರ್ ಆಪ್ತ ಅನುರಾಗ್ ಠಾಕೂರ್ ಶ್ರೀನಿವಾಸನ್ ಆಪ್ತ ಸಂಜಯ್ ಪಾಟೀಲ್ ವಿರುದ್ಧ ಗೆದ್ದು ಬಿಸಿಸಿಐನ ಕಾರ್ಯದರ್ಶಿಯಾಗಿದ್ದು, ಜಂಟಿ ಕಾರ್ಯದರ್ಶಿಯಾಗಿ ಅಮಿತಾಬ್ ಚೌಧರಿ ಆಯ್ಕೆಯಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com