ಕೃಷ್ಣಮೂರ್ತಿ ಸಾಧನೆ

ಹರ್ಯಾಣದಲ್ಲಿ ಇತ್ತೀಚೆಗೆ ನಡೆದ 35ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜಿನ ಕ್ರೀಡಾ ವಿಭಾಗದ..
ಅಥ್ಲೆಟಿಕ್ಸ್ (ಸಾಂದರ್ಭಿಕ ಚಿತ್ರ)
ಅಥ್ಲೆಟಿಕ್ಸ್ (ಸಾಂದರ್ಭಿಕ ಚಿತ್ರ)
Updated on: 

ಬೆಂಗಳೂರು: ಹರ್ಯಾಣದಲ್ಲಿ ಇತ್ತೀಚೆಗೆ ನಡೆದ 35ನೇ ರಾಷ್ಟ್ರೀಯ ಮಾಸ್ಟರ್ಸ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನಲ್ಲಿ ಬಸವನಗುಡಿ ನ್ಯಾಷನಲ್ ಕಾಲೇಜಿನ ಕ್ರೀಡಾ ವಿಭಾಗದ ಸಹಾಯಕರಾದ ಡಿ.ಸಿ ಕೃಷ್ಣಮೂರ್ತಿ ಅವರು 5000 ಮೀ. ಓಟದಲ್ಲಿ (19.5 ನಿಮಿಷ) ಬೆಳ್ಳಿ ಪದಕ ಪಡೆದಿದ್ದು, 10000 ಮೀ. ಓಟದಲ್ಲಿ (44.52 ನಿಮಿಷ) ಕಂಚಿನ ಪದಕ ಪಡೆದಿದ್ದಾರೆ. ಈ ಮೂಲಕ ಆಸ್ಟ್ರೇಲಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಚಾಂಪಿಯನ್‍ಶಿಪ್‍ನಲ್ಲಿ ಭಾಗವಹಿಸಲು
ಆಯ್ಕೆಯಾಗಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com