ಕ್ರೀಡೆ

3ನೇ ದಿನವೂ ವರುಣನದ್ದೇ ಆಟ

3ನೇ ದಿನವೂ ವರುಣನದ್ದೇ ಆಟ
ಬೆಂಗಳೂರು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯಕ್ಕೆ ಮಳೆ ಅಡ್ಡಿ
Published On :

ಬೆಂಗಳೂರು: ಪ್ರವಾಸಿ ದ.ಆಫ್ರಿಕಾ ವಿರುದ್ಧದ ಎರಡನೇ ಟೆಸ್ಟ್ ಪಂದ್ಯ ಬಹುತೇಕ ರದ್ದಾಗುವ ಸಾಧ್ಯತೆ ದಟ್ಟವಾಗಿದೆ.

ಮೋಡದ ಮರೆಯಲ್ಲೇ ನಡೆದ ಮೊದಲ ದಿನದಾಟದಲ್ಲಿ ಆತಿಥೇಯ ಭಾರತ ಸಂಪೂರ್ಣ ಪ್ರಾಬಲ್ಯ ಮೆರೆದು, ಸತತ ಎರಡನೇ ಗೆಲುವಿನ ಮೇಲೆ ಕಣ್ಣಿಟ್ಟಿತಾದರೂ ಬಂಗಾಳ ಕೊಲ್ಲಿಯಲ್ಲಿನ  ವಾಯುಭಾರ ಕುಸಿತ ಭಾರೀ ಪೆಟ್ಟು ನೀಡಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಳೆದೆರಡು ದಿನಗಳಿಂದಲೂ ವರುಣನದ್ದೇ ಆಟವಾಗಿದೆ. ಈ ಮಧ್ಯೆ ಇನ್ನೂ ಎರಡು ಮೂರು ದಿನಗಳ ಕಾಲ ಮಳೆ  ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುಂತಿಳಿಸಿರುವ ಹಿನ್ನೆಲೆಯಲ್ಲಿ, ಪಂದ್ಯದ ನಾಲ್ಕನೇ ದಿನವೂ ಮಳೆ ಸುರಿದರೆ, ಪಂದ್ಯ ಡ್ರಾದೊಂದಿಗೆ ಅಂತ್ಯ ಕಾಣಲಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.