ಡೇವಿಸ್ ಕಪ್: ಲಿಯಾಂಡರ್ ಪೇಸ್, ರೋಹನ್ ಬೋಪಣ್ಣ ಗೆ ಸೋಲು

ಡೇವಿಸ್ ಕಪ್ ವಿಶ್ವ ಗುಂಪಿನ ಪ್ಲೇಆಫ್ ಟೂರ್ನಿಯ ಡಬಲ್ಸ್‌ನಲ್ಲಿ ಲಿಯಾಂಡರ್ ಪೇಸ್ ಮತ್ತು ರೋಹನ್ ಬೋಪಣ್ಣ ಜೋಡಿಯು ಜೆಕ್‌ ಗಣರಾಜ್ಯದ ರಾಡೆಕ್...
ಲಿಯಾಂಡರ್ ಪೇಸ್ ಮತ್ತು ರೋಹನ್ ಬೋಪಣ್ಣ
ಲಿಯಾಂಡರ್ ಪೇಸ್ ಮತ್ತು ರೋಹನ್ ಬೋಪಣ್ಣ

ನವದೆಹಲಿ: ಡೇವಿಸ್ ಕಪ್ ವಿಶ್ವ ಗುಂಪಿನ ಪ್ಲೇಆಫ್ ಟೂರ್ನಿಯ ಡಬಲ್ಸ್‌ನಲ್ಲಿ ಲಿಯಾಂಡರ್ ಪೇಸ್ ಮತ್ತು ರೋಹನ್ ಬೋಪಣ್ಣ ಜೋಡಿಯು ಜೆಕ್‌ ಗಣರಾಜ್ಯದ ರಾಡೆಕ್ ಸ್ಟೆಪಾನೆಕ್ ಮತ್ತು ಆ್ಯಡಮ್ ಪಾವ್ಲಾಸೆಕ್ ವಿರುದ್ಧ ಸೋಲನುಭವಿಸಿದ್ದಾರೆ.

ದೆಹಲಿ ಲಾನ್‌ ಟೆನಿಸ್‌ ಸಂಸ್ಥೆ (ಡಿಎಲ್‌ಟಿಎ)  ಕೋರ್ಟ್‌ನಲ್ಲಿ 2 ಗಂಟೆ 9 ನಿಮಿಷ ನಡೆದ ಪಂದ್ಯದಲ್ಲಿ ಸ್ಟೆಪಾನೆಕ್ ಮತ್ತು ಆ್ಯಡಮ್ ಜೋಡಿಯು 7–5, 6–2, 6–2ರಲ್ಲಿ  ಪಂದ್ಯ ಗೆದ್ದುಕೊಂಡಿತು.

ಈ ಗೆಲುವಿನೊಂದಿಗೆ ಜೆಕ್‌ ಗಣರಾಜ್ಯ ಭಾರತದ ವಿರುದ್ಧ 2–1 ರಲ್ಲಿ ಮುನ್ನಡೆ ಕಾಯ್ದುಕೊಂಡಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com