
ವುಹಾನ್: ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ಷಿಪ್ನಲ್ಲಿ ಭಾರತದ ಸೈನಾ ನೆಹ್ವಾಲ್ ಸೆಮಿಫೈನಲ್ ಲಗ್ಗೆ ಇಟ್ಟಿದ್ದಾರೆ.
ಕ್ವಾರ್ಟರ್ ಫೈನಲ್ಲಿ ಮಾಜಿ ವಿಶ್ವ ಚಾಂಪಿಯನ್ ಚೀನಾದ ಶಿಕ್ಷಿಯಾನ್ ವಾಂಗ್ ರನ್ನು 21-16, 21-19 ಅಂತರದಿಂದ ಸೋಲಿಸಿ ಸೆಮಿಫೈನಲ್ಗೆ ಪ್ರವೇಶಿಸಿದ್ದಾರೆ.
56 ನಿಮಿಷಗಳ ಪಂದ್ಯದಲ್ಲಿ ಸೈನಾ ನೆಹ್ವಾಲ್ ಕ್ವಾರ್ಟರ್ ಎದುರಾಳಿಯನ್ನು ಮಣಿಸಿದರು.
Advertisement