ರಿಯೋ ಒಲಿಂಪಿಕ್ಸ್: ಪದಕ ಗೆಲ್ಲುವಲ್ಲಿ ಅಭಿನವ್ ಬಿಂದ್ರಾ ವಿಫಲ

ರಿಯೋ ಒಲಿಂಪಿಕ್ಸ್ ನ 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಫೈನಲ್ ಗೆ ಎಂಟ್ರಿ ನೀಡಿದ್ದ ಬೀಜಿಂಗ್ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ...
ಅಭಿನವ್ ಬಿಂದ್ರಾ
ಅಭಿನವ್ ಬಿಂದ್ರಾ

ರಿಯೋ ಡಿ ಜನೈರೋ: ರಿಯೋ ಒಲಿಂಪಿಕ್ಸ್ ನ 10 ಮೀಟರ್ ಏರ್ ರೈಫಲ್ ಶೂಟಿಂಗ್ ನಲ್ಲಿ ಫೈನಲ್ ಗೆ ಎಂಟ್ರಿ ನೀಡಿದ್ದ ಬೀಜಿಂಗ್ ಒಲಿಂಪಿಕ್ಸ್ ಚಿನ್ನದ ಪದಕ ವಿಜೇತ ಅಭಿನವ್ ಬಿಂದ್ರಾ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಫೈನಲ್ ಅರ್ಹತಾ ಸುತ್ತಿನಲ್ಲಿ 625.7 ಅಂಕ ಗಳಿಸುವುದರೊಂದಿಗೆ 7ನೇ ಸ್ಥಾನ ಪಡೆದು ಫೈಲ್ ಗೆ ಲಗ್ಗೆ ಇಟ್ಟಿದ್ದ ಬಿಂದ್ರಾ ಫೈನಲ್ ನಲ್ಲಿ ನಾಲ್ಕನೇ ಸ್ಥಾನಕ್ಕೆ ತೃಪ್ತಿಪಟ್ಟಿದ್ದು ಯಾವುದೇ ಪದಕ ಗೆಲ್ಲುವಲ್ಲಿ ವಿಫಲರಾಗಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com