ಒಲಿಂಪಿಕ್ಸ್‌ನಲ್ಲಿ 19 ಚಿನ್ನ ಗೆದ್ದು ಇತಿಹಾಸ ನಿರ್ಮಿಸಿದ ಚಿನ್ನದ ಮೀನು ಫೆಲ್ಪ್ಸ್

ಚಿನ್ನದ ಮೀನು ಎಂದೇ ಖ್ಯಾತರಾದ ಅಮೆರಿಕದ ಈಜುಪಟು ಮೈಕೆಲ್ ಫೆಲ್ಪ್ಸ್ ಒಲಿಂಪಿಕ್ಸ್ ನಲ್ಲಿ 19ನೇ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ...
ಮೈಕಲ್ ಫೆಲ್ಪ್ಸ್
ಮೈಕಲ್ ಫೆಲ್ಪ್ಸ್

ರಿಯೋ ಡಿ ಜನೈರೋ: ಚಿನ್ನದ ಮೀನು ಎಂದೇ ಖ್ಯಾತರಾದ ಅಮೆರಿಕದ ಈಜುಪಟು ಮೈಕೆಲ್ ಫೆಲ್ಪ್ಸ್ ಒಲಿಂಪಿಕ್ಸ್ ನಲ್ಲಿ 19ನೇ ಚಿನ್ನ ಗೆಲ್ಲುವ ಮೂಲಕ ಇತಿಹಾಸ ನಿರ್ಮಿಸಿದ್ದಾರೆ.

4x100 ಮೀ ಫ್ರೀಸ್ಟೈಲ್ ರಿಲೇಯಲ್ಲಿ 31ರ ಹರೆಯದ ಫೆಲ್ಪ್ಲ್ 3;09;92 ನಿಮಿಷಗಳಲ್ಲಿ ಗುರಿ ಮುಟ್ಟಿ ಈ ಸಾಧನೆ ಮಾಡಿದ್ದಾರೆ. ಕಳೆದ ಒಲಿಂಪಿಕ್ಸ್ ಚಾಂಪಿಯನ್ ಫ್ರಾನ್ಸ್ ಬೆಳ್ಳಿ ಹಾಗೂ ಆಸ್ಟ್ರೇಲಿಯಾ ಕಂಚಿನ ಪದಕ ಗೆದ್ದಿದೆ.

ಮೈಕಲ್ ಫೆಲ್ಪ್ಸ್ ಈ ಮೂಲಕ ಒಲಿಂಪಿಕ್ಸ್ ನಲ್ಲಿ ಒಟ್ಟು 23 ಪದಕ ಗೆದ್ದ ಸಾಧನೆ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com