ಲಖನೌ: ಹಾಕಿ ವಿಶ್ವಕಪ್ ನಲ್ಲಿ ಭಾರತ ಕಿರಿಯರ ತಂಡ ಇಂಗ್ಲೆಂಡ್ ವಿರುದ್ಧ 5-3 ಗೋಲುಗಳಿಂದ ಜಯಸಾಧಿಸಿದೆ. .ಟೂರ್ನಿಯಲ್ಲಿ ಶ್ರೇಷ್ಠ ಪ್ರದರ್ಶನ ನೀಡುವ ಮೂಲಕ ಸತತ 2 ಪಂದ್ಯಗಳಲ್ಲಿ ಜಯ ಸಾಧಿಸಿದ್ದು ಆ ಮೂಲಕ ಡಿ ಗುಂಪಿನಲ್ಲಿ ಭಾರತ ಕ್ವಾರ್ಟರ್ ಫೈನಲ್ ಸ್ಥಾನವನ್ನು ಖಚಿತ ಪಡಿಸಿಕೊಂಡಿದೆ. .ಸೋಮವಾರ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಮುಂದಿನ ಪಂದ್ಯವನ್ನು ಆಡಲಿದೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ Subscribe to KannadaPrabha YouTube Channel and watch Videos