ಕ್ರೀಡೆ

ಮುಂದಿನ ವರ್ಷ ಡಬ್ಲ್ಯುಡಬ್ಲ್ಯುಇಗೆ ಭಾರತದ ಕುಸ್ತಿಪಟು ಸುಶೀಲ್ ಕುಮಾರ್ ಎಂಟ್ರಿ

ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮುಂದಿನ ವರ್ಷ ವರ್ಲ್ಡ್ ರೆಸ್ಲಿಂಗ್ ಎಂಟರ್​ಟೈನ್​ವೆುಂಟ್​(ಡಬ್ಲ್ಯುಡಬ್ಲ್ಯುಇ)ಗೆ ಪಾದಾರ್ಪಣೆ ಮಾಡಲಿದ್ದಾರೆ...

ಮುಂದಿನ ವರ್ಷ ಡಬ್ಲ್ಯುಡಬ್ಲ್ಯುಇಗೆ ಭಾರತದ ಕುಸ್ತಿಪಟು ಸುಶೀಲ್ ಕುಮಾರ್ ಎಂಟ್ರಿ
ಸುಶೀಲ್ ಕುಮಾರ್
Published On :
ನವದೆಹಲಿ: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಮುಂದಿನ ವರ್ಷ ವರ್ಲ್ಡ್ ರೆಸ್ಲಿಂಗ್ ಎಂಟರ್​ಟೈನ್​ವೆುಂಟ್​(ಡಬ್ಲ್ಯುಡಬ್ಲ್ಯುಇ)ಗೆ ಪಾದಾರ್ಪಣೆ ಮಾಡಲಿದ್ದಾರೆ. 
ದಿ ಗ್ರೇಟ್ ಖಲಿಯಂತೆ ಡಬ್ಲ್ಯುಡಬ್ಲ್ಯುಇಗೆ 33 ವರ್ಷದ ಸುಶೀಲ್ ಕುಮಾರ್ ವಿಶ್ವ ವೃತ್ತಿಪರ ಕುಸ್ತಿ ಲೀಗ್ ಗೆ ಎಂಟ್ರಿ ಕೊಡಲಿದ್ದಾರೆ. ಮನರಂಜನೆಯನ್ನು ಆದ್ಯತೆಯಾಗಿರಿಸಿಕೊಂಡಿರುವ ಡಬ್ಲ್ಯುಡಬ್ಲ್ಯುಇ ಲೀಗ್ 2017ರ ನವೆಂಬರ್ ನಲ್ಲಿ ನಡೆಯಲಿದೆ. 
ಸುಶೀಲ್ ಕುಮಾರ್ 2008ರ ಬೀಜಿಂಗ್ ಒಲಿಂಪಿಕ್ಸ್ ನಲ್ಲಿ ಕಂಚು, 2012 ಲಂಡನ್ ಒಲಿಂಪಿಕ್ಸ್ ನಲ್ಲಿ ಬೆಳ್ಳಿ ಪದಕ ಗೆದ್ದಿದ್ದರು. 2016ರ ಒಲಿಂಪಿಕ್ಸ್ ವೇಳೆ ಸುಶೀಲ್ ಗೆ ತಮ್ಮ ವಿಭಾಗದಲ್ಲಿ ಸ್ಪರ್ಧಿಸಲು ಸಾಧ್ಯವಾಗಿರಲಿಲ್ಲ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.