ತವರಿನಲ್ಲಿ ಮುಗ್ಗರಿಸಿದ ಬೆಂಗಳೂರು ಬುಲ್ಸ್

ತವರಲ್ಲಿ ಆಡಿದ ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಅನುಭವಿಸಿದೆ...
ಬೆಂಗಳೂರು ಬುಲ್ಸ್
ಬೆಂಗಳೂರು ಬುಲ್ಸ್
Updated on

ಬೆಂಗಳೂರು: ತವರಲ್ಲಿ ಆಡಿದ ಪ್ರೊ ಕಬಡ್ಡಿಯ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ ಹೀನಾಯ ಸೋಲು ಅನುಭವಿಸಿದೆ.

ಶ್ರೀ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲಿಗೆ ಟಾಸ್ ಗೆದ್ದ ಬೆಂಗಳೂರು ಬುಲ್ಸ್ ತಂಡ ಪಾಟ್ನಾ ಪರ ಪೈರೆಟ್ಸ್ ವಿರುದ್ಧ 24-33 ಅಂಕಗಳ ಅಂತರದಲ್ಲಿ ಹೀನಾಯ ಸೋಲು ಅನುಭವಿಸಿದೆ.

ಬೆಂಗಳೂರು ಬುಲ್ಸ್ ಇಂದು ಬೆಂಗಾಲ್ ವಾರಿಯರ್ಸ್ ತಂಡವನ್ನು ಹೆದುರಿಸಲಿದೆ. ರಾತ್ರಿ 8 ಗಂಟೆಗೆ ಸ್ಟಾರ್ ಸ್ಪೋರ್ಟ್ಸ್ ನಲ್ಲಿ ನೇರಪ್ರಸಾರವಾಗಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com