ರೋಚಕ ಕಾದಾಟದಲ್ಲಿ ಮುಂಬಾಗೆ ಶರಣಾದ ಬೆಂಗಳೂರು ಬುಲ್ಸ್

ಯು ಮುಂಬಾ ವಿರುದ್ಧದ ಪಂದ್ಯದಲ್ಲಿ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಬುಲ್ಸ್ ತಂಡ ಕೊನೆಯ ಹಂತದಲ್ಲಿ ಕೇವಲ 1 ಅಂಕದ...
ಯು ಮುಂಬಾ, ಬೆಂಗಳೂರು ಬುಲ್ಸ್
ಯು ಮುಂಬಾ, ಬೆಂಗಳೂರು ಬುಲ್ಸ್
Updated on

ಕೊಲ್ಕತ್ತಾ: ಯು ಮುಂಬಾ ವಿರುದ್ಧದ ಪಂದ್ಯದಲ್ಲಿ ಮೊದಲಾರ್ಧದಲ್ಲಿ ಭರ್ಜರಿ ಪ್ರದರ್ಶನ ನೀಡಿ ಗೆಲುವಿನ ಹುಮ್ಮಸ್ಸಿನಲ್ಲಿದ್ದ ಬೆಂಗಳೂರು ಬುಲ್ಸ್ ತಂಡ ಕೊನೆಯ ಹಂತದಲ್ಲಿ ಕೇವಲ 1 ಅಂಕದ ರೋಚಕ ಸೋಲು ಅನುಭವಿಸಿದೆ.

ನೇತಾಜಿ ಸುಭಾಷ್ ಚಂದ್ರ ಬೋಸ್ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಯು ಮುಂಬಾ ವಿರುದ್ಧ (28-29) 1 ಅಂಕದಿಂದ ಪರಾಭವಗೊಂಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com