ಅಂಡರ್ 19 ವಿಶ್ವಕಪ್: ಫೈನಲ್ ನಲ್ಲಿ ವಿಂಡೀಸ್-ಭಾರತ ಕಾದಾಟ

ಅಂಡರ್ 19 ವಿಶ್ವಕಪ್ ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ವೆಸ್ಟ್ ಇಂಡೀಸ್ ಫೈನಲ್ ಗೆ ಪ್ರವೇಶಿಸಿದೆ...
ಭಾರತ
ಭಾರತ
Updated on: 

ಮೀರ್ಪುರ: ಐಸಿಸಿ ಅಂಡರ್ 19 ವಿಶ್ವಕಪ್ ಸೆಮಿಫೈನಲ್ ನಲ್ಲಿ ಬಾಂಗ್ಲಾದೇಶವನ್ನು ಮಣಿಸಿದ ವೆಸ್ಟ್ ಇಂಡೀಸ್ ಫೈನಲ್ ಗೆ ಪ್ರವೇಶಿಸಿದೆ.

ಸದ್ಯ ಫೈನಲ್ ಗೆ ಪ್ರವೇಶಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ತಂಡಗಳು ಮುಖಾಮುಖಿಯಾಗಲಿವೆ. ಫೆಬ್ರವರಿ 14 ರಂದು ಪಂದ್ಯ ನಡೆಯಲಿದೆ.

ಶೇರ್ ಇ ಬಾಂಗ್ಲಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಬಾಂಗ್ಲಾದೇಶ ವೆಸ್ಟ್ ಇಂಡೀಸ್ ಗೆ ಗೆಲ್ಲಲು 226 ರನ್ ಗಳನ್ನು ನೀಡಿತ್ತು. ಸಾಧಾರಣ ಮೊತ್ತ ಬೆನ್ನಟ್ಟಿದ ವೆಸ್ಟ್ ಇಂಡೀಸ್ 48.4 ಓವರ್ ಗಳಲ್ಲಿ 230 ರನ್ ಗಳಿಸಿ ಜಯದ ಗುರಿ ತಲುಪಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com