ಅಂಡರ್ 19 ವಿಶ್ವಕಪ್: ವೆಸ್ಟ್ ಇಂಡೀಸ್‍ಗೆ ಚಾಂಪಿಯನ್ ಪಟ್ಟ

ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವೆಸ್ಟ್ ಇಂಡೀಸ್ ಐದು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ...
ವೆಸ್ಟ್ ಇಂಡೀಸ್
ವೆಸ್ಟ್ ಇಂಡೀಸ್

ಢಾಕಾ: ಐಸಿಸಿ ಅಂಡರ್ 19 ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು ಮಣಿಸಿದ ವೆಸ್ಟ್ ಇಂಡೀಸ್ ಐದು ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ.

ಟಾಸ್ ಗೆದ್ದ ವೆಸ್ಟ್ ಇಂಡೀಸ್ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿತು. ಇದರೊಂದಿಗೆ ಮೊದಲು ಬ್ಯಾಟ್ ಮಾಡಿದ ಭಾರತ 145 ರನ್ ಗಳಿಗೆ ಆಲೌಟ್ ಆಗಿ ವೆಸ್ಟ್ ಇಂಡೀಸ್ ಗೆ ಸಾಧಾರಣ ಮೊತ್ತದ ಗುರಿ ನೀಡಿತು.

ಭಾರತ ನೀಡಿದ 146 ರನ್ ಗಳ ಬೆನ್ನಟ್ಟಿದ ವೆಸ್ಟ್ ಇಂಡೀಸ್ ಕೊನೆಯ ಓವರ್ ನಲ್ಲಿ ಜಯದ ನಗೆ ಬೀರಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com