ಸಚಿನ್ ತೆಂಡೂಲ್ಕರ್
ಸಚಿನ್ ತೆಂಡೂಲ್ಕರ್

ಸಿನಿಮಾದಲ್ಲಿ ಸಚಿನ್ ತೆಂಡೂಲ್ಕರ್ ನಟನೆ

ಕ್ರಿಕೆಟ್ ಲೋಕದಲ್ಲಿ ದಾಖಲೆಗಳನ್ನು ಸೃಷ್ಟಿಸಿದ ಸಚಿನ್ ತೆಂಡೂಲ್ಕರ್ ಇದೀಗ ಸಿನಿಮಾ ಪ್ರವೇಶಿಸಲು ಸಿದ್ಧರಾಗಿದ್ದಾರೆ...
Published on
ಮುಂಬೈ: ಕ್ರಿಕೆಟ್ ಲೋಕದಲ್ಲಿ ದಾಖಲೆಗಳನ್ನು ಸೃಷ್ಟಿಸಿದ ಸಚಿನ್ ತೆಂಡೂಲ್ಕರ್ ಇದೀಗ ಸಿನಿಮಾ ಪ್ರವೇಶಿಸಲು ಸಿದ್ಧರಾಗಿದ್ದಾರೆ.
ಸುಮಾರು ಜಾಹೀರಾತುಗಳಲ್ಲಿ ಕಾಣಿಸಿಕೊಂಡಿರುವ ಸಚಿನ್ ಇದೇ ಮೊದಲ ಬಾರಿಗೆ ಸಿನಿಮಾದಲ್ಲಿ  ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಹಿಂದೆ ರವೀನಾ ಟಂಡನ್ ನಿರ್ಮಾದ ಸ್ಟಂಪ್ಡ್ ಎಂಬ ಚಿಚ್ರದಲ್ಲಿ ಸಚಿನ್ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು.
ಸಚಿನ್ ಆತ್ಮಕತೆ ಆಧಾರಿತ ಚಿತ್ರ  '200 ನಾಟೌಟ್' ಇದಾಗಿದ್ದು, ಖ್ಯಾತ ನಿರ್ದೇಶಕ ಜೇಮ್ಸ್ ಎರಿಕ್ಸನ್ ಈ ಚಿತ್ರ ನಿರ್ದೇಶಿಸುತ್ತಿದ್ದಾರೆ.
 ಈ ಸಿನಿಮಾದ ಶೂಟಿಂಗ್‌ಗಾಗಿ ಸಚಿನ್ ಆಟದ ಫೂಟೇಜ್‌ಗಳ ಸಂಗ್ರಹ ನಡೆಯುತ್ತಿದ್ದು, ಈ ಚಿತ್ರವನ್ನು 2000 ಚಿತ್ರ ಮಂದಿರಗಳಲ್ಲಿ ಬಿಡುಗಡೆ ಮಾಡುವ ಯೋಜನೆ ಇದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com