ಭಾರತಕ್ಕೆ ನಂಬರ್ 1 ಸ್ಥಾನ?

ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಗೆದ್ದು, ನಿಟ್ಟುಸಿರಿಟ್ಟಿರುವ ಟೀಂ ಇಂಡಿಯಾ ಮೂರು ಪಂದ್ಯಗಳು ಟಿ20 ಸರಣಿಯಲ್ಲಿ ಅತಿಥೇಯರ ವಿರುದ್ಧ ಕ್ಲೀನ್ ಸ್ವೀಪ್ ಜಯ...
ಟೀಂ ಇಂಡಿಯಾ
ಟೀಂ ಇಂಡಿಯಾ

ದುಬೈ: ಆಸ್ಟ್ರೇಲಿಯಾ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಗೆದ್ದು, ನಿಟ್ಟುಸಿರಿಟ್ಟಿರುವ ಟೀಂ ಇಂಡಿಯಾ ಮೂರು ಪಂದ್ಯಗಳು ಟಿ20 ಸರಣಿಯಲ್ಲಿ ಅತಿಥೇಯರ ವಿರುದ್ಧ ಕ್ಲೀನ್ ಸ್ವೀಪ್ ಜಯ ಸಾಧಿಸಿದರೆ ಐಸಿಸಿ ರ್ಯಾಕಿಂಗ್ ನಲ್ಲಿ ನಂಬರ್ ಒನ್ ಪಟ್ಟ ಪಡೆಯಲಿದೆ. ಭಾರತ ತಂಡ ಪ್ರಸ್ತುತ ಟಿ20 ರ್ಯಾಂಕಿಂಗ್ ನಲ್ಲಿ 110 ಅಂಕಗಳನ್ನು ಪಡೆದು 8ನೇ ಸ್ಥಾನದಲ್ಲಿದೆ. ಭಾರತ ತಂಡ ಆಸ್ಟ್ರೇಲಿಯಾವನ್ನು 3-0ಯಿಂದ ಮಣಿಸಿದರೆ, 120 ಅಂಕಗಳನ್ನು ಅಂಕಗಳೊಂದಿಗೆ ವೆಸ್ಟ್ ಇಂಡೀಸ್(118) ನಂತರ ದ್ವಿತೀಯ ಸ್ಥಾನದಲ್ಲಿದ್ದು, ಈ ಸರಣಿಯಲ್ಲಿ ಕ್ಲೀನ್ ಸ್ವೀಪ್ ನಿಂದ ಸೋತರೆ 110 ಅಂಕಕ್ಕೆ ಇಳಿದು 8ನೇ ಕುಸಿಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com