ತವರಿನಲ್ಲಿ ಟೈಟಾನ್ಸ್ ವಿರುದ್ಧ ಮುಗ್ಗರಿಸಿದ ಬೆಂಗಳೂರು ಬುಲ್ಸ್

ತವರಿನಲ್ಲಿ ತೆಲುಗು ಟೈಟಾನ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಸೋಲು ಕಂಡಿದೆ...
ತೆಲುಗು ಟೈಟಾನ್ಸ್
ತೆಲುಗು ಟೈಟಾನ್ಸ್

ಬೆಂಗಳೂರು: ತವರಿನಲ್ಲಿ ತೆಲುಗು ಟೈಟಾನ್ಸ್ ವಿರುದ್ಧ ಆಡಿದ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ಸೋಲು ಕಂಡಿದೆ.

ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರೊ ಕಬಡ್ಡಿ 4ನೇ ಆವೃತ್ತಿಯ ಪಂದ್ಯದಲ್ಲಿ ತೆಲುಗು ಟೈಟಾನ್ಸ್ ವಿರುದ್ಧ ಬೆಂಗಳೂರು ಬುಲ್ಸ್ 24-32 ಅಂಕಗಳಿಂದ ಸೋತಿದೆ.

ಕಬಡ್ಡಿ ಟೂರ್ನಿಯಲ್ಲಿ ಬೆಂಗಳೂರು ಬುಲ್ಸ್ ತಂಡ ಸತತ 3ನೇ ಸೋಲಿನ ಆಘಾತ ಎದುರಿಸಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com