ಜೈಪುರ ಪಿಂಕ್ ಪ್ಯಾಂಥರ್ಸ್
ಕ್ರೀಡೆ
ತವರಿನಲ್ಲಿ ಮತ್ತೆ ಮುಗ್ಗರಿಸಿದ ಬೆಂಗಳೂರು ಬುಲ್ಸ್, ಸತತ 4ನೇ ಸೋಲು
ಮತ್ತೆ ತವರಿನಲ್ಲಿ ಮುಗ್ಗರಿಸಿದ ಬೆಂಗಳೂರು ಬುಲ್ಸ್ ತಂಡ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೋಲು ಕಂಡಿದೆ...
ಬೆಂಗಳೂರು: ಮತ್ತೆ ತವರಿನಲ್ಲಿ ಮುಗ್ಗರಿಸಿದ ಬೆಂಗಳೂರು ಬುಲ್ಸ್ ತಂಡ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಸೋಲು ಕಂಡಿದೆ.
ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ನಡೆದ ಪ್ರೊ ಕಬಡ್ಡಿ 4ನೇ ಆವೃತ್ತಿಯ ಪಂದ್ಯದಲ್ಲಿ ಜೈಪುರ ಪಿಂಕ್ ಪ್ಯಾಂಥರ್ಸ್ ವಿರುದ್ಧ ಬೆಂಗಳೂರು ಬುಲ್ಸ್ 22-24 ಅಂಕಗಳಿಂದ ಸೋತಿದೆ.
ಕಬಡ್ಡಿ ಟೂರ್ನಿಯಲ್ಲಿ ಬೆಂಗಳೂರು ಬುಲ್ಸ್ ತಂಡ ಸತತ 4ನೇ ಸೋಲಿನ ಆಘಾತ ಎದುರಿಸಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ