ಡಬ್ಲ್ಯೂಡಬ್ಲ್ಯೂಈ ಸ್ಟಾರ್ ಜಾನ್ ಸೆನಾ ಇನ್ಸ್ಟಾಗ್ರಾಂ ಪೋಸ್ಟ್ ನಲ್ಲಿ ವಿರಾಟ್ ಕೊಹ್ಲಿ!

ಜಾನ್ ಸೆನಾ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಚಿತ್ರವನ್ನು ಹಾಕಿದ್ದು, ಅಭಿಮಾನಿಗಳಲ್ಲಿ ಸಂಚಲನ ಮೂಡಿದೆ.
ಡಬ್ಲ್ಯೂಡಬ್ಲ್ಯೂಈ ಸ್ಟಾರ್ ಜಾನ್ ಸೆನಾ ಇನ್ಸ್ಟಾಗ್ರಾಂ ಪೋಸ್ಟ್ ನಲ್ಲಿ ವಿರಾಟ್ ಕೊಹ್ಲಿ!
ಡಬ್ಲ್ಯೂಡಬ್ಲ್ಯೂಈ ಸ್ಟಾರ್ ಜಾನ್ ಸೆನಾ ಇನ್ಸ್ಟಾಗ್ರಾಂ ಪೋಸ್ಟ್ ನಲ್ಲಿ ವಿರಾಟ್ ಕೊಹ್ಲಿ!
Updated on: 

ವರ್ಲ್ಡ್ ರೆಸ್ಲಿಂಗ್ ಎಂಟರ್ಟೈನ್ಮೆಂಟ್ (ಡಬ್ಲ್ಯೂಡಬ್ಲ್ಯೂಇ) ನ ಸ್ಟಾರ್ ಜಾನ್ ಸೆನಾ ತಮ್ಮ ಅಧಿಕೃತ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಭಾರತ ಟೆಸ್ಟ್ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅವರ ಚಿತ್ರವನ್ನು ಹಾಕಿದ್ದು, ಅಭಿಮಾನಿಗಳಲ್ಲಿ ಸಂಚಲನ ಮೂಡಿದೆ.

A photo posted by John Cena (@johncena) on

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

X
Kannada Prabha
www.kannadaprabha.com