ಸೋಲಿನೊಂದಿಗೆ ಪ್ರೊ ಕಬಡ್ಡಿಗೆ ಬೆಂಗಳೂರು ಬುಲ್ಸ್ ವಿದಾಯ

ಬೆಂಗಳೂರು ಬುಲ್ಸ್ 4ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಗೆ ಸೋಲಿನೊಂದಿಗೆ ವಿದಾಯ ಹೇಳಿದೆ...
ಬೆಂಗಳೂರು ಬುಲ್ಸ್
ಬೆಂಗಳೂರು ಬುಲ್ಸ್

ನವದೆಹಲಿ: ಬೆಂಗಳೂರು ಬುಲ್ಸ್ 4ನೇ ಆವೃತ್ತಿ ಪ್ರೊ ಕಬಡ್ಡಿ ಲೀಗ್ ಗೆ ಸೋಲಿನೊಂದಿಗೆ ವಿದಾಯ ಹೇಳಿದೆ.

ದೆಹಲಿಯ ತ್ಯಾಗರಾಜ ಸ್ಟೇಡಿಯಂನಲ್ಲಿ ನಡೆದ ಮೊದಲ ಪಂದ್ಯದಲ್ಲಿ ಬೆಂಗಳೂರು ಬುಲ್ಸ್ ತಂಡ 33-36 ಅಂಕಗಳಿಂದ ಪುಣೇರಿ ಪಲ್ಟಾನ್ ತಂಡದ ವಿರುದ್ಧ ಸೋಲು ಕಂಡಿದೆ.

ಈ ಪಂದ್ಯದ ಮೂಲಕ ಪುಣೇರಿ ಪಲ್ಟಾನ್ ತಂಡ 42 ಅಂಕಗಳೊಂದಿಗೆ ಸೆಮಿಫೈನಲ್ ಗೆ ಪ್ರವೇಶಿಸಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com