
ಮುಂಬೈ: ಅಬುಧಾಬಿಯಲ್ಲಿ ನಡೆದ ಏಷ್ಯನ್ 6-ರೆಡ್ ಸ್ನೂಕರ್ ಟೂರ್ನಿಯಲ್ಲಿ ಭಾರತದ ಖ್ಯಾತ ಬಿಲಿಯರ್ಡ್ಸ್ ಮತ್ತು ಸ್ನೂಕರ್ ಪಟು ಪಂಕಜ್ ಆಡ್ವಾಣಿ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ್ದಾರೆ.
ನಿನ್ನೆ ನಡೆದ ಕಾದಾಟದಲ್ಲಿ ಅಗ್ರ ಸೀಡ್ ಆಟಗಾರ ಮಲೇಷ್ಯಾದ ಕೀನ್ ಹಾಹ್ಹ್ ಅವರನ್ನು ಅವರನ್ನು 7-5 ಅಂತರದಲ್ಲಿ ಮಣಿಸಿ ಗೆಲುವು ಸಾಧಿಸಿದ್ದಾರೆ. ಇನ್ನು ಒಂದೇ ಋತುವಿನಲ್ಲಿ ವಿಶ್ವ ಮತ್ತು ಏಷ್ಯಾಖಂಡ ಪ್ರಶಸ್ತಿಗೆ ಭಾಜನರಾದ ವಿಶ್ವದ ಮೊದಲ ಆಟಗಾರ ಎಂಬ ಖ್ಯಾತಿಗೆ ಭಾಜನರಾಗಿದ್ದಾರೆ.
Advertisement