ಭಾರತ ಕಬಡ್ಡಿ ವಿಶ್ವಕಪ್ ಚಾಂಪಿಯನ್

ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತೆ ಚಾಂಪಿಯನ್ ಆಗಿ ಹೊರಹೊಮ್ಮಿದೆ...
ಭಾರತ
ಭಾರತ
Updated on: 

ಅಹಮದಾಬಾದ್: ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಮತ್ತೆ ಚಾಂಪಿಯನ್ ಆಗಿ ಹೊರಹೊಮ್ಮಿದೆ.

ಟ್ರಾನ್ಸ್ ಸ್ಟೇಡಿಯಾಂನಲ್ಲಿ ನಡೆದ ಪಂದ್ಯದಲ್ಲಿ ಪ್ರಬಲ ಎದುರಾಳಿಯಾಗಿದ್ದ ಇರಾನ್ ವಿರುದ್ಧ ಫೈನಲ್ ಪಂದ್ಯದಲ್ಲಿ ಸೆಣಸಿದ್ದ ನಾಯಕ ಅನೂಪ್ ಕುಮಾರ್ ಸಾರಥ್ಯದ ಭಾರತ ತಂಡ 38-29 ಅಂಕಗಳಿಂದ ಗೆದ್ದು ಚಾಂಪಿಯನ್ ಪಟ್ಟ ಅಲಂಕರಿಸಿದೆ.

ಆರಂಭಿಕ ಹಿನ್ನಡೆ ನಡುವೆಯೂ ಸ್ಟಾರ್ ರೈಡರ್ ಅಜಯ್ ಠಾಕೂರ್(12 ಅಂಕ) ತೋರಿದ ಅದ್ಭುತ ಪ್ರದರ್ಶನದ ನೆರವಿನಿಂದ ಭಾರತ ಪ್ರಶಸ್ತಿ ಗೆಲ್ಲಲ್ಲು ಸಾಧ್ಯವಾಯಿತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com