ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಗೆಲುವು

ಮಲೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ದಕ್ಷಿಣ ಕೊರಿಯಾದ ವಿರುದ್ಧ ಗೆಲುವು ಸಾಧಿಸಿದ್ದು, ಫೈನಲ್ ಗೆ ಪ್ರವೇಶಿಸಿದೆ.
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಗೆಲುವು
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ: ದಕ್ಷಿಣ ಕೊರಿಯಾ ವಿರುದ್ಧ ಭಾರತಕ್ಕೆ ಗೆಲುವು

ಮಲೇಷ್ಯಾ:  ಮಲೇಷ್ಯಾದಲ್ಲಿ ನಡೆಯುತ್ತಿರುವ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯಲ್ಲಿ ಭಾರತ ದಕ್ಷಿಣ ಕೊರಿಯಾದ ವಿರುದ್ಧ ಗೆಲುವು ಸಾಧಿಸಿದ್ದು, ಫೈನಲ್ ಗೆ ಪ್ರವೇಶಿಸಿದೆ.

ಸೆಮಿಫೈನಲ್ ಪಂದ್ಯದಲ್ಲಿ ಪೆನಾಲ್ಟಿ ಶೂಟೌಟ್ ಮೂಲಕ ದಕ್ಷಿಣ ಕೊರಿಯಾ ವಿರುದ್ಧ ಭಾರತ 5-4(2-2) ಅಂತರದಿಂದ ಗೆಲುವು ಸಾಧಿಸಿದೆ. ರೆಗ್ಯುಲೇಷನ್ ಟೈಮ್ ನಲ್ಲಿ ಉಭಯ ತಂಡಗಳು 2-2 ರಲ್ಲಿತ್ತಾದರೂ ಭಾರತದ ಪರ  ಸಿಂಗ್ ತಲ್ವಿಂದರ್ ಸಿಂಗ್ ಹಾಗು ರಮಣ್ ದೀಪ್ ರೆಗ್ಯುಲೇಷನ್ ಟೈಮ್ ನಲ್ಲಿ ಗುರಿ ತಲುಪುವ ಮೂಲಕ ಭಾರತದ ಗೆಲುವಿಗೆ ನೆರವಾದರು.

ಕೊರಿಯಾ ಪರ ಸಿಯೋ ವೂ ಮತ್ತು ಯಾಂಗ್ ಜಿ ಹೂನ್ ಗೋಲ್ ದಾಖಲಿಸಿ ಉತ್ತಮ ಪ್ರದರ್ಶನ ನೀಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com