ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ: ಪಾಕ್ ವಿರುದ್ಧ ಭಾರತಕ್ಕೆ ಜಯ

ಭಾರತ ಹಾಕಿ ತಂಡ ದೇಶಕ್ಕೆ ದೀಪಾವಳಿ ಉಡುಗೊರೆ ನೀಡಿದ್ದು, ಪಾಕಿಸ್ತಾನದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ.
ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿ ಫೈನಲ್ ಪಂದ್ಯ: ಪಾಕ್ ವಿರುದ್ಧ ಭಾರತಕ್ಕೆ ಜಯ
Updated on
ಮಲೇಷ್ಯಾ: ಭಾರತ ಹಾಕಿ ತಂಡ ದೇಶಕ್ಕೆ ದೀಪಾವಳಿ ಉಡುಗೊರೆ ನೀಡಿದ್ದು, ಪಾಕಿಸ್ತಾನದ ವಿರುದ್ಧ ನಡೆದ ಫೈನಲ್ ಪಂದ್ಯದಲ್ಲಿ ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ಗೆದ್ದಿದೆ. 
ಮಲೇಷ್ಯಾದಲ್ಲಿ ನಡೆದ ಪಂದ್ಯದಲ್ಲಿ 3-2 ಅಂತರದಿಂದ ಭಾರತ ಪಾಕಿಸ್ತಾನದ ವಿರುದ್ಧ ಗೆದ್ದಿದ್ದು ಟ್ರೋಫಿಯನ್ನು ತನ್ನದಾಗಿಸಿಕೊಂಡಿದೆ. 18ನೇ ನಿಮಿಷದಲ್ಲಿ ಭಾರತದ ಪರ ರುಪಿಂದರ್ ಎರಡು ಸೆಕೆಂಡ್ ಹಾಫ್ ಗೋಲ್ ದಾಖಲಿಸಿದರು. ಇನ್ನು ಏಷ್ಯನ್ ಹಾಕಿ ಚಾಂಪಿಯನ್ಸ್ ಟ್ರೋಫಿಯನ್ನು ಆಯೋಜಿಸಿದ್ದ ಮಲೇಷ್ಯಾ ನಾಲ್ಕನೇ ಸ್ಥಾನ ಗಳಿಸಿದ್ದು, ಕಂಚಿನ ಪದಕ ಗಳಿಸಿದೆ. ಅ. 29 ರಂದು ನಡೆದ ಸೆಮಿಫೈನಲ್ ನಲ್ಲಿ ಭಾರತ ದಕ್ಷಿಣ ಕೊರಿಯಾ ವಿರುದ್ಧ ಗೆಲುವು ಸಾಧಿಸಿ ಫೈನಲ್ ಪ್ರವೇಶಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com