ಏಷ್ಯಾ ಬ್ಯಾಡ್ಮಿಂಟನ್: ಕ್ವಾರ್ಟರ್ ಫೈನಲ್ ಗೆ ಪಿವಿ ಸಿಂಧು

ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಗೆ ತಲುಪಿದ್ದಾರೆ...
ಪಿವಿ ಸಿಂಧು
ಪಿವಿ ಸಿಂಧು
ವುಹಾನ್: ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಏಷ್ಯಾ ಬ್ಯಾಡ್ಮಿಂಟನ್ ಚಾಂಪಿಯನ್ ಟೂರ್ನಿಯಲ್ಲಿ ಕ್ವಾರ್ಟರ್ ಫೈನಲ್ ಗೆ ತಲುಪಿದ್ದಾರೆ. 
ಚೀನಾದ ವುಹಾನ್ ನಲ್ಲಿ ನಡೆಯುತ್ತಿರುವ ಟೂರ್ನಿಯಲ್ಲಿ ಜಪಾನ್ ನ ಅಯಾ ಒಹೊರಿ ವಿರುದ್ಧ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಸಿಂಧು 21-14, 21-15 ನೇರ ಸೆಟ್ ಗಳಿಂದ ಸುಭಲವಾಗಿ ಜಯ ಗಳಿಸಿದ್ದಾರೆ. 
ಟೂರ್ನಿಯಲ್ಲಿ ಭಾರತದ ಏಕೈಕ ಸ್ಪರ್ಧಿಯಾಗಿರುವ ಸಿಂಧು ಕ್ವಾರ್ಟರ್ ಫೈನಲ್ ನಲ್ಲಿ ಚೀನಾದ ಹೇ ಬಿಂಗ್ ಜಿಯಾವೊರ ಜತೆ ಸೆಣೆಸಲಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com