ಕರ್ನಾಟಕ: ಹಾಕಿ ಆಟಗಾರ ಸುನಿಲ್, ಶೂಟರ್ ಪ್ರಕಾಶ್ ನಂಜಪ್ಪಗೆ ಅರ್ಜುನ ಪ್ರಶಸ್ತಿ

ಕ್ರೀಡಾ ಕ್ಷೇತ್ರದಲ್ಲಿನ ಅತ್ಯುನ್ನತ ಗೌರವವಾದ ಅರ್ಜುನ ಪ್ರಶಸ್ತಿಗೆ ಕರ್ನಾಟಕ ರಾಜ್ಯದಿಂದ ಹಾಕಿ ...
ಪ್ರಕಾಶ್ ನಂಜಪ್ಪ-ಎಸ್.ವಿ.ಸುನಿಲ್
ಪ್ರಕಾಶ್ ನಂಜಪ್ಪ-ಎಸ್.ವಿ.ಸುನಿಲ್
Updated on
ಮಡಿಕೇರಿ/ಬೆಂಗಳೂರು: ಕ್ರೀಡಾ ಕ್ಷೇತ್ರದಲ್ಲಿನ ಅತ್ಯುನ್ನತ ಗೌರವವಾದ ಅರ್ಜುನ ಪ್ರಶಸ್ತಿಗೆ ಕರ್ನಾಟಕ ರಾಜ್ಯದಿಂದ ಹಾಕಿ ಆಟಗಾರ ಎಸ್.ವಿ.ಸುನಿಲ್ ಮತ್ತು ಶೂಟರ್ ಪ್ರಕಾಶ್ ನಂಜಪ್ಪ ಭಾಜನರಾಗಿದ್ದಾರೆ. 
ಎಸ್.ವಿ.ಸುನಿಲ್ ಏಷ್ಯಾ ಗೇಮ್ ನಲ್ಲಿ ಚಿನ್ನದ ಪದಕ, ಕಾಮನ್ ವೆಲ್ತ್ ಮತ್ತು ಚಾಂಪಿಯನ್ಸ್ ಟ್ರೋಫಿಯಲ್ಲಿ ಬೆಳ್ಳಿ ಹಾಗೂ ವಿಶ್ವ ಲೀಗ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. ಶಾರ್ಪ್ ಶೂಟರ್ ನಂಜಪ್ಪ ಕಾಮನ್ವೆಲ್ತ್ ಗೇಮ್ ನಲ್ಲಿ ಬೆಳ್ಳಿ ಪದಕ, ಐಎಸ್ಎಸ್ಎಫ್ ವಲ್ಡ್ ಚಾಂಪಿಯನ್ ಷಿಪ್ ಮತ್ತು ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com