ಚೀನಾ ಓಪನ್: ಎರಡನೇ ಸುತ್ತು ಪ್ರವೇಶಿಸಿದ ಸೈನಾ ನೆಹ್ವಾಲ್

ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲ್ಸ್ ನಲ್ಲಿ ಪಿವಿ ಸಿಂಧು ಅವರನ್ನು ಸೋಲ್;ಇಸಿ ಪ್ರಶಸ್ತಿ ಜಯಿಸಿದ್ದ ಸೈನಾ ನೆಹ್ವಾಲ್.........
ಸೈನಾ ನೆಹ್ವಾಲ್
ಸೈನಾ ನೆಹ್ವಾಲ್
Updated on
ಫುಝೌ: ನ್ಯಾಷನಲ್ ಬ್ಯಾಡ್ಮಿಂಟನ್ ಚಾಂಪಿಯನ್ ಶಿಪ್ ನ ಫೈನಲ್ಸ್ ನಲ್ಲಿ ಪಿವಿ ಸಿಂಧು ಅವರನ್ನು ಸೋಲ್;ಇಸಿ ಪ್ರಶಸ್ತಿ ಜಯಿಸಿದ್ದ ಸೈನಾ ನೆಹ್ವಾಲ್ ಇದೀಗ ಚೀನಾ ಓಪನ್ ಸೂಪರ್ ಸೀರೀಸ್ ನಲ್ಲಿ ಎರಡನೇ ಸುತ್ತು ಪ್ರವೇಶಿಸಿದ್ದಾರೆ.
ವಿಶ್ವ ಮಟ್ಟದಲ್ಲಿ 11 ನೇ ಶ್ರೇಯಾಂಕಿತ ಸೈನಾ, ಬೀವನ್ ಝಾಂಗ್ ಅವರನ್ನು 21-12, 21-13 ಸೆಟ್ ಗಳಿಂದ ಸೋಲಿಸಿದರು.
ಸೈನಾ ಮುಂದಿನ ಸುತ್ತಿನಲ್ಲಿ ಜಪಾನ್ ನ ಅಕೆನೆ ಯಮಾಗುಚಿ ಅವರನ್ನು ಎದುರಿಸಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com