ಭಾರತ ಪುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಅದ್ಧೂರಿ ನಿಶ್ಚಿತಾರ್ಥ

ಭಾರತ ಪುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಗೆಳತಿ ಸೋಮನ್ ಭಟ್ಟಾಚಾರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ...
ಸುನಿಲ್ ಚೆಟ್ರಿ, ಸೋನಮ್ ಭಟ್ಟಾಚಾರ್ಯ
ಸುನಿಲ್ ಚೆಟ್ರಿ, ಸೋನಮ್ ಭಟ್ಟಾಚಾರ್ಯ
ನವದೆಹಲಿ: ಭಾರತ ಪುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ ಗೆಳತಿ ಸೋಮನ್ ಭಟ್ಟಾಚಾರ್ಯ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. 
ಸುನಿಲ್ ಚೆಟ್ರಿ ಸೋನಮ್ ಭಟ್ಟಾಚಾರ್ಯ ಜೋಡಿ ಡಿಸೆಂಬರ್ 4ರಂದು ಕೋಲ್ಕತ್ತಾದಲ್ಲಿ ವಿವಾಹ ಸಮಾರಂಭ ನಡೆಯಲಿದ್ದು ಡಿ.24ರಂದು ಬೆಂಗಳೂರಿನಲ್ಲಿ ಅದ್ಧೂರಿ ಆರತಕ್ಷತೆ ನಡೆಯಲಿದೆ. 
ಸೋನಮ್ ಭಟ್ಟಾಚಾರ್ಯ ಭಾರತದ ಪ್ರತಿಷ್ಥಿತ ಫುಟ್ಬಾಲ್ ಕ್ಲಬ್ ಮೋಹನ್ ಬಗಾನ್ ನ ದಿಗ್ಗಜ ಆಟಗಾರ ಸುಬ್ರತಾ ಭಟ್ಟಾಚಾರ್ಯ ಅವರ ಪುತ್ರಿಯಾಗಿದ್ದು ಬ್ಯುಸಿನೆಸ್ ಮ್ಯಾನೇಜ್ ಮೆಂಟ್ ಪದವೀಧರೆಯಾಗಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com