ಹಾಂಕಾಂಗ್ ಓಪನ್ ಫೈನಲ್: ತೈ ಝು ಯಿಂಗ್ ವಿರುದ್ಧ ಸೋತ ಪಿವಿ ಸಿಂಧು ಬೆಳ್ಳಿಗೆ ತೃಪ್ತಿ

ಹಾಂಕಾಂಗ್ ಸೂಪರ್ ಸಿರೀಸ್ ಫೈನಲ್ ಪಂದ್ಯದಲ್ಲಿ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ತೈವಾನ್ ಆಟಗಾರ್ತಿ...
ಪಿವಿ ಸಿಂಧು
ಪಿವಿ ಸಿಂಧು
Updated on
ಕೌಲೂನ್: ಹಾಂಕಾಂಗ್ ಸೂಪರ್ ಸಿರೀಸ್ ಫೈನಲ್ ಪಂದ್ಯದಲ್ಲಿ ರಿಯೋ ಒಲಿಂಪಿಕ್ಸ್ ಬೆಳ್ಳಿ ಪದಕ ವಿಜೇತೆ ಭಾರತ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಅವರು ತೈವಾನ್ ಆಟಗಾರ್ತಿ ತೈ ಝು ಯಿಂಗ್ ವಿರುದ್ಧ ಸೋಲು ಕಂಡಿದ್ದಾರೆ. 
ಹಾಂಕಾಂಗ್ ಓಪನ್ ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದ ಫೈನಲ್ ಪಂದ್ಯದಲ್ಲಿ ವಿಶ್ವದ ನಂಬರ್ ಒನ್ ತೈವಾನ್ ಆಟಗಾರ್ತಿ ತೈ ಝು ಯಿಂಗ್ ವಿರುದ್ಧ ಪಿವಿ ಸಿಂಧು 21-18, 21-18 ನೇರ ಸೆಟ್ ಗಳಿಂದ ಸೋತು ಬೆಳ್ಳಿ ಪದಕಕ್ಕೆ ತೃಪ್ತಿ ಪಟ್ಟರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com