ಏಷ್ಯಾ ಕಪ್ ಹಾಕಿ ಟೂರ್ನಿ: ಪಾಕಿಸ್ತಾನ ವಿರುದ್ಧ ಭಾರತಕ್ಕೆ ಭರ್ಜರಿ ಜಯ

ಏಷ್ಯಾಕಪ್ ಹಾಕಿ ಟೂರ್ನಿಯ 3ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿದೆ...
ಭಾರತ
ಭಾರತ
Updated on
ಢಾಕಾ: ಏಷ್ಯಾಕಪ್ ಹಾಕಿ ಟೂರ್ನಿಯ 3ನೇ ಪಂದ್ಯದಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಭಾರತ ಭರ್ಜರಿ ಜಯ ಗಳಿಸಿದೆ. 
ನ್ಯಾಷನಲ್ ಹಾಕಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಬಲಾಢ್ಯ ತಂಡವಾಗಿರುವ ಭಾರತ ಪಾಕಿಸ್ತಾನ ವಿರುದ್ಧ 3-1 ಗೋಲುಗಳಿಂದ ಗೆಲುವು ಸಾಧಿಸಿದೆ. 
ಮೊದಲ ಪಂದ್ಯದಲ್ಲಿ ಭಾರತ ಜಪಾನ್ ತಂಡವನ್ನು 5-1 ಗೋಲುಗಳಿಂದ ಮಣಿಸಿತ್ತು. ನಂತರ ಆತಿಥೇಯ ಬಾಂಗ್ಲಾದೇಶದ ವಿರುದ್ಧ 7-0 ಗೋಲುಗಳಿಂದ ಭರ್ಜರಿ ಜಯ ಗಳಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com